Aug 29, 2021, 5:05 PM IST
ಹುಬ್ಬಳ್ಳಿ(ಆ. 29) ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ರಂಗೇರಿದ್ದು ಹುಬ್ಬಳ್ಳಿಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ತಲ್ಲಣ
ಈ ಚುನಾವಣೆಯಲ್ಲಿ ಗೆಲುವು ನಮ್ಮಲಾಗಿದೆ. ಕಾಂಗ್ರೆಸ್ ಮುಕ್ತ ಪಾಲಿಕೆಯಾಗಲಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪೋಟೋ ಫ್ರೆಂಡ್ಸ್ ಆಗಿದ್ದಾರೆ. ದೆಹಲಿಗೆ ಹೋದಾಗ ಮಾತ್ರ ಇವರ ದೋಸ್ತಿ ಎಂದು ಟೀಕಿಸಿದ್ದಾರೆ. 60 ಸ್ಥಾನಗಳನ್ನು ಗೆಲ್ಲಲೇಬೇಕು ಎಂದು ಬಿಜೆಪಿ ರಣತಂತ್ರ ರೂಪಿಸಿದೆ.