ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

Published : Aug 04, 2022, 05:00 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಬೆಂಗಳೂರು, (ಆಗಸ್ಟ್.04): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಸಿದ್ದು, ಡಿಕೆಶಿ ಆಲಿಂಗನ ನೋಡಿ ಖುಷಿ: ಇಬ್ಬರ ಒಗ್ಗಟ್ಟಿನಿಂದ ಮುಂದೆ ಪಕ್ಷ ಅಧಿಕಾರಕ್ಕೆ, ರಾಹುಲ್‌ ಗಾಂಧಿ

ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿತ್ತು. ಅದರಲ್ಲೂ ಮುಖ್ಯವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ತಾರಕಕ್ಕೇರಿತ್ತು. ಇದೀಗ  ಸಿದ್ದರಾಮಯ್ಯಗೆ ರಾಮನಗರ ರೇಷ್ಮೆ ಶಾಲು ಹೊದಿಸಿ, ಅಪ್ಪಿಕೊಳ್ಳುವ ಮೂಲಕ ಡಿಕೆಶಿ ಕೊಟ್ಟ ಸಂದೇಶವೇನು? ಸಿದ್ದರಾಮಯ್ಯ- ಡಿಕೆಶಿ ಮಧ್ಯೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more