Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

Published : Nov 11, 2021, 04:36 PM IST

ಬಿಟ್ ಕಾಯಿನ್ ಬಗ್ಗೆ ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು/ನವದೆಹಲಿ, (ನ.11): ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್​ಕಾಯಿನ್​ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆಯಾಗಿಲ್ಲ, ನಾನೇ ಪ್ರಸ್ತಾಪಿಸಲು ಯತ್ನಿಸಿದಾಗ ಮೋದಿಯವರು ತಡೆದರು, ಬಿಟ್ ಕಾಯಿನ್ ಬಗ್ಗೆ ನನಗಿಂತ ಹೆಚ್ಚಿನ ಮಾಹಿತಿ ಅವರಿಗಿದೆ. ಇದೆಲ್ಲವೂ ಸಹಜ, ಅದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ-ಪಿಎಂ ಭೇಟಿ: ಬೊಮ್ಮಾಯಿ, ನರೇಂದ್ರ ಮೋದಿ ಮಧ್ಯೆ ಮಹತ್ವದ ಮಾತುಕತೆ

ಇನ್ನು  ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more