ಡಿಕೆ ಶಿವಕುಮಾರ್ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ B Sriramulu

Published : Feb 28, 2025, 07:00 PM IST

ಡಿಕೆ ಶಿವಕುಮಾರ್ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಶ್ರೀರಾಮುಲು. ರಾಜಕಾರಣ ನಿಂತ ನೀರಲ್ಲ ಹರಿಯುತ್ತಿರುವ ನೀರಿನಂತೆ. ಕೆಲ ಕ್ಷಿಪ್ರ ಬೆಳವಣಿಗೆಗಳನ್ನ ರಾಜಕಾರಣದಲ್ಲಿ ನೋಡುತ್ತೇವೆ. ವೀರೇಂದ್ರ ಪಾಟೀಲ್ ರನ್ನ ಯಾವ ರೀತಿ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರು ಅಂತ ನೋಡಿದ್ದೀವಿ. ಅರಸು ರನ್ನ ಇಳಿಸಿದ್ದನ್ನು ಕಂಡಿದ್ದೇವೆ. ಆ ರೀತಿಯ ಬೆಳವಣಿಗೆ ರಾಜ್ಯದಲ್ಲೂ ಆಗುವ ಲಕ್ಷಣಗಳಿವೆ. ಕರ್ನಾಟದಲ್ಲೂ ಇನ್ನೊಂದು ಶಿಂಧೆ ಮೇನಿಯ ಆಗುತ್ತದೆ. ಮಹಾರಾಷ್ಟ್ರದಲ್ಲಿ ಶಿಂದೆ ಮೇನಿಯ ಯಾವ ರೀತಿ ಆಯ್ತು ಅದೇ ರೀತಿ ಇಲ್ಲೂ ಆಗಲಿದೆ. ಆಡಳಿತ ಪಕ್ಷದಲ್ಲಿ ಯಾರು ಶಿಂಧೆ ಆಗ್ತಾರೆ ಅನ್ನೋದನ್ನ ಕಾದು ನೋಡಿ. ಕರ್ನಾಟದ ಏಕನಾಥ ಶಿಂದೆಗೆ ಬೆಂಬಲ ನೀಡುವ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಜಾತಿಗಣತಿ ವಿಚಾರದಲ್ಲಿ ಸಾಕಷ್ಟು ಜನರಿಗೆ ಅಸಮಾಧಾನ ಇದೆ. ಮುಂದಿನ ದಿನಗಳಲ್ಲಿ ಏನಾಗುತ್ತೋ ಕಾದು ನೋಡೋಣ. ಮೈಸೂರಿನಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more