Apr 20, 2022, 8:00 PM IST
ಬೆಂಗಳೂರು, (ಏ.20): ಹುಬ್ಬಳ್ಳಿ ನಡೆದ ಗಲಭೆಯ ಸುತ್ತ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದ್ದು, ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ.
ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?
ಹುಬ್ಬಳ್ಳಿ ಗಲಭೆಯಿಂದೆ ಕಾಂಗ್ರೆಸ್ ಕೈವಾಡ ಎಂದು ಎಂದು ಕಂದಾಯ ಸಚಿವ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.