ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತುಗಳಿಗೆ ಡಿಕೆಶಿ ಪ್ರತಿಕ್ರಿಯೆ

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತುಗಳಿಗೆ ಡಿಕೆಶಿ ಪ್ರತಿಕ್ರಿಯೆ

Published : Oct 13, 2021, 04:45 PM ISTUpdated : Oct 13, 2021, 04:46 PM IST

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್​, 'ಕಲೆಕ್ಷನ್ ಗಿರಾಕಿ' ಎಂದು ಸಲೀಂ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಘಟನೆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah)  ನಡುವೆ ಕಾಂಗ್ರೆಸ್‌ ನಾಯಕರ ಕಿಚ್ಚು ಹಚ್ಚುವ ಮಾತು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. 

ಡಿಕೆಶಿ ಕುರಿತ ಮಾತು ವೈರಲ್: ಸ್ಪಷ್ಟನೆ ಕೊಟ್ಟ ವಿ.ಎಸ್. ಉಗ್ರಪ್ಪ

 ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ (Salim) ಹಾಗೂ ಮಾಜಿ ಸಂಸದ ಉಗ್ರಪ್ಪ (V S Ugrappa) ನಡುವೆ ನಡೆದ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್​, 'ಕಲೆಕ್ಷನ್ ಗಿರಾಕಿ' ಎಂದು ಸಲೀಂ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಘಟನೆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!