"ಲೋಕ"ಯುದ್ಧದ ಅಖಾಡದಲ್ಲಿ ಕೈ ಚಾಣಕ್ಯನ ನಿಗೂಢ ಹೆಜ್ಜೆ: ಉತ್ತರ ಗೆಲ್ಲಲು “ಕನಕ”ವ್ಯೂಹ.. ಏನಿದು ಡಿಕೆ ಖೆಡ್ಡಾ ?

"ಲೋಕ"ಯುದ್ಧದ ಅಖಾಡದಲ್ಲಿ ಕೈ ಚಾಣಕ್ಯನ ನಿಗೂಢ ಹೆಜ್ಜೆ: ಉತ್ತರ ಗೆಲ್ಲಲು “ಕನಕ”ವ್ಯೂಹ.. ಏನಿದು ಡಿಕೆ ಖೆಡ್ಡಾ ?

Published : Jun 01, 2023, 10:25 AM IST

ಲಕ್ಷ್ಮಣ ಸವದಿ ಮತ್ತು ಜಗದೀಶ್‌ ಶೆಟ್ಟರ್‌ ಅವರನ್ನು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದಾರೆ. ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ತಡರಾತ್ರಿಯೇ ಸವದಿ ಮನೆಗೆ ತೆರಳಿ, ಅವರನ್ನು ಭೇಟಿ ಮಾಡಿದ್ದಾರೆ. 

ಇದು ದಕ್ಷಿಣಾಪಥೇಶ್ವರನ ಉತ್ತರ ವ್ಯೂಹ. ಮಹಾಭಾರತ ಯುದ್ಧ ಗೆಲ್ಲಲು ಕಾಂಗ್ರೆಸ್ ಕಟ್ಟಪ್ಪ ಹೆಣೆದ ಕನಕವ್ಯೂಹದ ರೋಚಕ ಸ್ಟೋರಿ. ವಿಧಾನಸಭಾ ಚುನಾವಣೆಯ ಪ್ರಚಂಡ ದಿಗ್ವಿಜಯದ ನಂತರ ಡಿಸಿಎಂ ಡಿಕೆಶಿ, ಲೋಕ ಶಿಕಾರಿ ಶುರು ಮಾಡಿದ್ದಾರೆ. ಆ ಶಿಕಾರಿಯ ಮೊದಲ ಅಧ್ಯಾಯವೇ ಉತ್ತರದಲ್ಲಿ ರೆಡಿಯಾಗಿರೋ ಖೆಡ್ಡಾ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜೊತೆ ಡಿಕೆ ಶಿವಕುಮಾರ್.  ಕುಂದಾನಗರಿಯ ಹಳೇ ಪೈಲ್ವಾನ್ ಲಕ್ಷ್ಮಣ ಸವದಿ ಜೊತೆ ಕನಕಪುರ ಬಂಡೆ. 8 ಗಂಟೆಗಳ ಅಂತರದಲ್ಲಿ ಉತ್ತರ ಕರ್ನಾಟಕದ ಇಬ್ಬರು ಲಿಂಗಾಯತ ಲೀಡರ್‌ಗಳ ಜೊತೆ ಡಿಕೆಶಿ ಮೀಟಿಂಗ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ್ಮೇಲೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಡಿದೆಬ್ಬಿಸಿ, ಅವ್ರಲ್ಲಿ ಹೋರಾಟದ ಕೆಚ್ಚು ತುಂಬಿ ಕೈ ಸರ್ಕಾರವನ್ನು ಅಧಿಕಾರಕ್ಕೆ ತಂದಿರೋ ಕನಕಪುರ ಬಂಡೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಶುರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಇಂದಿನ ರಾಶಿ ಭವಿಷ್ಯ: ಈ ದಿನ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಿ, ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more