ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಡಿಕೆಶಿ ಅಚ್ಚರಿ ಮಾತು....!

Dec 26, 2019, 6:20 PM IST

ಬೆಂಗಳೂರು, [ಡಿ.26]: ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ಹೈಕಮಾಂಡ್ ಅಂಗೀಕರಿಸಿದ್ದು, ಬೇರೆ ನಾಯಕನಿಗೆ ಪಟ್ಟಕಟ್ಟಲು ಸಜ್ಜಾಗಿದೆ.

ಸಂಕ್ರಾಂತಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಕಾಂತಿ: ಡಿಕೆಶಿಗೆ ನ್ಯೂ ಇಯರ್ ಗಿಫ್ಟ್..?

ಅದರಲ್ಲೂ ಡಿಕೆ ಶಿವಕುಮಾರ್ ಅವರ ಹೆಸರು ಬಲವಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಕಾಂಗ್ರೆಸ್ ಬಗ್ಗೆ ಬಿಚ್ಚು ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ.ಹಾಗಾದ್ರೆ ಡಿಕೆಶಿ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ....