ನಮ್ಮ ಪಕ್ಷದವರೇ ನನ್ನನ್ನು ಸೋಲಿಸಿದ್ರು ಎನ್ನುವ ಸಿದ್ದು ಮಾತಿಗೆ ಡಿಕೆಶಿ ಪ್ರತಿಕ್ರಿಯೆ

Dec 18, 2020, 6:15 PM IST

ಬೆಳಗಾವಿ, (ಡಿ.18): ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ. ನನ್ನ ಸೋಲಿಗೆ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ನಮ್ಮ ಪಕ್ಷದವರೂ ಕಾರಣ. ಪಕ್ಷ ವಿರೋಧಿಗಳು ಆತ್ಮಾವಲೋಕನ ಮಾಡಿಕೊಂಡು ಅವರಾಗಿಯೇ ಕಾಂಗ್ರೆಸ್​ನಿಂದ ಹೊರ ಹೋಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾವುಕರಾಗಿ ನುಡಿದಿದ್ದಾರೆ.

ಪಕ್ಷದ್ರೋಹಿ ಪಕ್ಷ ಬಿಡಲಿ: ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿದ್ದು ಸ್ಫೋಟಕ ಹೇಳಿಕೆ..!

ಸಿದ್ದರಾಮಯ್ಯನವರ ಈ ಮಾತಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ...