ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

Published : Jun 14, 2022, 08:26 PM IST

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ, ಪ್ರತಿ ಪೋಸ್ಟ್‌ಗೂ ದುಡ್ಡು ಸಂಗ್ರಹ ಮಾಡಿದವರು, ಪಿಎಸ್‌ಐ ಕೇಸ್‌ ಹೊರಬಂದ ಕ್ಷಣ ಸುಮ್ಮನಾಗಿದ್ದಾರೆ ಎಂದು ಅಶ್ವತ್ಥನಾರಾಯಣ್‌ರನ್ನು ಡಿಕೆ ಶಿವಕುಮಾರ್ ಮತ್ತೆ ತಿವಿದಿದ್ದಾರೆ.

ಬೆಂಗಳೂರು (ಜೂನ್ 14): ಅಶ್ವತ್ಥನಾರಾಯಣ ಅರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPcc President dk shivakumar) ಕಿಡಿಕಾರಿದ್ದಾರೆ. ದೇಶದ ಅತೀ ಭ್ರಷ್ಟ ಸಚಿವ ಎಂದರೆ ಅದು ಅಶ್ವತ್ಥನಾರಾಯಣ (cn ashwath narayan), ಪ್ರತಿ ಪೋಸ್ಟ್ ಗೂ ಹಣ ಸಂಗ್ರಹ ಮಾಡಿದ ವ್ಯಕ್ತಿ ಆತ ಎಂದು ಹೇಳಿ ಟೀಕೆ ಮಾಡಿದ್ದಾರೆ.

ಪಿಎಸ್ಐ ಕೇಸ್ (PSI Case) ಹೊರಗಡೆ ಬಂದ ತಕ್ಷಣ ಅಶ್ವತ್ಥ ನಾರಾಯಣ ಸುಮ್ಮನಾಗಿದ್ದಾರೆ. ಅವರ ಎದುರೇ ನಿಂತು ಈ ಮಾತನ್ನಾಡುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ಸಚಿವರ ಮಾತಿಗೆ ತಿರುಗೇಟು ನೀಡಿದ್ದಾರೆ. ಆತ ನಮ್ಮ ದೇಶದ ಅತ್ಯಂತ ಭ್ರಷ್ಟ ಶಿಕ್ಷಣ ಸಚಿವ ಎಂದು ಹೇಳಿದ್ದಾರೆ.

National Herald Case : ರಾಹುಲ್ ಗಾಂಧಿಗೆ ಬಂಧನ ಭೀತಿ?

ಕಾಂಗ್ರೆಸ್ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case ) ಮಾಡಿದ ತಪ್ಪಿನಿಂದ ರಕ್ಷಣೆ ಪಡೆಯುವ ಸಲುವಾಗಿ ಇಡಿ ವಿರುದ್ಧ ಆಂದೋಲನ ಮಾಡುತ್ತಿದೆ.  ಇದು ಬ್ಲ್ಯಾಕ್ ಮೇಲ್ ತಂತ್ರ ಇದನ್ನು ಖಂಡನೆ ಮಾಡುವುದಾಗಿ ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದರು.

 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more