ಕುರ್ಚಿ ಆಟದಲ್ಲಿ ಆಟಗಾರರೇ  ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ;  ಹೈಕಮಾಂಡ್‌ಗೆ ಸಿಂಹಾಸನ ಸಂಕಟ!

ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!

Published : Dec 01, 2025, 08:29 PM IST

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. ಈ ಜೋಡೆತ್ತುಗಳ ಜಟಾಪಟಿಯನ್ನು ನಿಲ್ಲಿಸಲು ಹೈಕಮಾಂಡ್ ವಿಫಲವಾಗಿದೆಯೇ ಎಂಬ ಪ್ರಶ್ನೆ ಎದ್ದಿದ್ದು, ನಾಯಕರೇ ಸಂಧಾನಕ್ಕೆ ಮುಂದಾದಂತೆ ಕಾಣುತ್ತಿದೆ. 

ಸಿದ್ದು-ಡಿಕೆ ಪ್ರಚಂಡ ಶಕ್ತಿಗೆ ಹೆದರಿತಾ ಹೈಕಮಾಂಡ್..? ಸಂಧಾನ ಮಂತ್ರ.. ಅಸ್ಪಷ್ಟ ಸೂತ್ರ.. ಅತಂತ್ರ ತಂತ್ರ..! ಕರುನಾಡ  ಜೋಡೆತ್ತು ಶಕ್ತಿಗೆ ಹೈಕಮಾಂಡ್ ಥಂಡಾ..! ಅಗ್ರಜ.. ಅಧಿನಾಯಕನಿಗೆ ಶುರುವಾಗಿದ್ಯಾ ‘ಆ’ ಭಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಹೈಕಮಾಂಡ್ ಅಲ್ಲಾ ಲೋ ಕಮಾಂಡ್

20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more