'ಏಜೆಂಟರಂತೆ ಕೆಲಸ ಮಾಡ್ಬೇಡಿ' ಕಮಿಷನರ್‌ ವಿರುದ್ಧ ಡಿಕೆಶಿ ಗುಡುಗು

'ಏಜೆಂಟರಂತೆ ಕೆಲಸ ಮಾಡ್ಬೇಡಿ' ಕಮಿಷನರ್‌ ವಿರುದ್ಧ ಡಿಕೆಶಿ ಗುಡುಗು

Published : Aug 20, 2020, 04:55 PM ISTUpdated : Aug 20, 2020, 05:00 PM IST

ಪೊಲೀಸ್ ಕಮಿಷನರ್ ಕಮಲ್ ಪಂತ್ ಮೇಲೆ ಡಿಕೆಶಿ ವಾಗ್ದಾಳಿ/ ಮನವಿ ಅಂತಾದರೂ ತಿಳಿದುಕೊಳ್ಳಿ, ಎಚ್ಚರಿಕೆ ಅಂತಾದರೂ ತಿಳಿದುಕೊಳ್ಳಿ/ ಬೆಂಗಳೂರು ಗಲಭೆ ವಿಚಾರದಲ್ಲಿ ಅಮಾಯಕರನ್ನು ಸಿಲುಕಿಸುವ ಯತ್ನ ಮಾಡಬೇಡಿ

ಬೆಂಗಳೂರು(ಆ. 20)  ಬೆಂಗಳೂರು ಗಲಭೆ ವಿಚಾರದಲ್ಲಿ ಬಿಜೆಪಿ ಏಜೆಂಟರಂತೆ ಕೆಲಸ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಮಿಷನರ್ ಕಮಲ್ ಪಂತ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

SDPI  ಬ್ಯಾನ್ , ಕಂದಾಯ ಸಚಿವ ಆರ್ ಅಶೋಕ ಹೇಳಿದ್ದೇನು?

ಬಿಜೆಪಿ ಸಚಿವರ ಮಾತಿಗೆ ಕಟ್ಟುಬಿದ್ದು ಪಕ್ಷಪಾತ ಮಾಡಬೇಡಿ. ಅಮಾಯಕರನ್ನು ಯಾಕೆ ಬಂಧನ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!