HDD VS DKShi: ಬೆಂಗಳೂರು ಸುತ್ತ 1 ಸಾವಿರ ಎಕರೆ ಇದೆ:  ಕಡಲೆಕಾಯಿ, ಆಲೂಗಡ್ಡೆ ಬೆಳೆದಿದ್ರಾ?  ಹೆಚ್‌ಡಿಡಿಗೆ ಡಿಕೆಶಿ ಪ್ರಶ್ನೆ

HDD VS DKShi: ಬೆಂಗಳೂರು ಸುತ್ತ 1 ಸಾವಿರ ಎಕರೆ ಇದೆ: ಕಡಲೆಕಾಯಿ, ಆಲೂಗಡ್ಡೆ ಬೆಳೆದಿದ್ರಾ? ಹೆಚ್‌ಡಿಡಿಗೆ ಡಿಕೆಶಿ ಪ್ರಶ್ನೆ

Published : Apr 15, 2024, 02:18 PM IST

ಆಸ್ತಿಯ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಬರ್ತಿನಿ, ನಿಂದೆಷ್ಟು, ನಿಮ್ಮಣ್ಣನದೆಷ್ಟು ಚರ್ಚೆ ಮಾಡೋಣ ಬಾ. 48 ಎಕರೆ ಇದೆಯೋ?, ಸಾವಿರ ಇದೆಯೋ ಚರ್ಚೆ ಮಾಡೋಣ ಎಂದು ಏಕವಚನದಲ್ಲೇ ಕುಮಾರಸ್ವಾಮಿಗೆ ಡಿಕೆಶಿ ಸವಾಲು ಹಾಕಿದ್ದಾರೆ. 
 

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಪಕ್ಷದ ಮುಖಂಡರು ಪರಸ್ಪರ ಏಕವಚನದಲ್ಲೇ ಚಾಟಿ ಬೀಸುತ್ತಿದ್ದು, ಈ ನಡುವೆ ಹೆಚ್‌ಡಿಕೆ ಹಾಗೂ ಡಿಕೆಶಿ ನಡುವೆ ತೀವ್ರ ವಾಗ್ದಾಳಿ ನಡೆಯುತ್ತಿದೆ. ಆಸ್ತಿಯ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಬರ್ತಿನಿ, ನಿಂದೆಷ್ಟು, ನಿಮ್ಮಣ್ಣನದೆಷ್ಟು ಚರ್ಚೆ ಮಾಡೋಣ ಬಾ. 48 ಎಕರೆ ಇದೆಯೋ? ಸಾವಿರ ಇದೆಯೋ ಚರ್ಚೆ ಮಾಡೋಣ ಎಂದು ಏಕವಚನದಲ್ಲೇ ಕುಮಾರಸ್ವಾಮಿಗೆ(HD Kumaraswamy) ಡಿಕೆಶಿ ಸವಾಲು ಹಾಕಿದ್ದಾರೆ. ನನ್ನ ಆಸ್ತಿಯ ಬಗ್ಗೆ ಇಡಿ, ಸಿಬಿಐ ಸಮೀಕ್ಷೆ ಮಾಡುತ್ತಿದೆ. ಹಿಟ್ ಅಂಡ್ ರನ್ ಬೇಡ ಎಂದ ಅವರು, ಬಿಡಿಎದಲ್ಲಿ ಬಾಚಿಕೊಳ್ತಿದ್ದಾರೆ ಎಂದು ಆರೋಪ ಮಾಡಿದ್ದ ದೇವೇಗೌಡ ಆರೋಪಕ್ಕೂ ಈ ವೇಳೆ ಡಿಕೆಶಿ(DK Shivakumar)  ಆಕ್ರೋಶ ಹೊರಹಾಕಿದ್ದು, ಗೌಡರ ಕುಟುಂಬದ ಆಸ್ತಿ ಬಗ್ಗೆ ಲೆಕ್ಕ ಕೊಡಲೇ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more