ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

Published : Jan 07, 2020, 05:20 PM IST

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ. ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

ಬೆಂಗಳೂರು, (ಜ.07): ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ.

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವೊಲಿಸುವಲ್ಲಿ ಡಿಕೆಶಿ ಸಕ್ಸಸ್  ಆಗಿದ್ದಾರೆ. ಸಿದ್ದರಾಮಯ್ಯನವರಿಂದ ಗ್ರೀನ್ ಸಿಗ್ನಲ್ ಸಿಗುವುದಕ್ಕೆ  ಡಿಕೆಶಿಯ ಆ ಒಂದೇ ಒಂದು ಮನವಿ. ಹೌದು ಆ ಮನವಿಯಿಂದಲೇ ಡಿಕೆಶಿಗೆ ಸಿದ್ದು ಸಮ್ಮತಿ ಸೂಚಿಸಿದ್ದಾರೆ. ಏನದು ಆ  ಮನವಿ..? ಇಲ್ಲಿದೆ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!