ದೆಹಲಿಯಿಂದ ಬಿಜೆಪಿ ನಾಯಕರಿಗೂ ಡಿಕೆಶಿ ಕೃತಜ್ಞತೆ: ಏನಿದರ ಮರ್ಮ..?

ದೆಹಲಿಯಿಂದ ಬಿಜೆಪಿ ನಾಯಕರಿಗೂ ಡಿಕೆಶಿ ಕೃತಜ್ಞತೆ: ಏನಿದರ ಮರ್ಮ..?

Published : Oct 24, 2019, 02:27 PM ISTUpdated : Oct 24, 2019, 05:34 PM IST

ಹವಾಲಾ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. 

ಜೈಲಿನಿಂದ ಹೊರಬಂದಿರುವ ಡಿಕೆಶಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನ್ನಾಡಿ ಬಿಜೆಪಿ ನಾಯಕರಿಗೆ ಅಭಿನಂದನೆಗಳನ್ನ ಹೇಳಿದ್ದಾರೆ. ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ನವದೆಹಲಿ, (ಅ.24): ಹವಾಲಾ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. 

ಜೈಲಿನಿಂದ ಹೊರಬಂದಿರುವ ಡಿಕೆಶಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನ್ನಾಡಿ ಬಿಜೆಪಿ ನಾಯಕರಿಗೆ ಅಭಿನಂದನೆಗಳನ್ನ ಹೇಳಿದ್ದಾರೆ. ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 ಅಕ್ಟೋಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್