ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

Published : Jun 11, 2020, 06:19 PM IST

ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಬೆಂಗಳೂರು(ಜೂ.11): ಇದೇ ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. 

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ! 

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!