ಕೆಪಿಸಿಸಿ ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿಗಳ ವಿರುದ್ಧ ಡಿಕೆಶಿ ಗರಂ, ಸಿದ್ದು ಮೇಲೂ ಅಸಮಾಧಾನ!

ಕೆಪಿಸಿಸಿ ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿಗಳ ವಿರುದ್ಧ ಡಿಕೆಶಿ ಗರಂ, ಸಿದ್ದು ಮೇಲೂ ಅಸಮಾಧಾನ!

Published : Sep 17, 2022, 03:49 PM IST

 ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿಗಳ ವಿರುದ್ಧ ಗರಂ ಆಗಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧವೂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.17): ಕರ್ನಾಟಕದಲ್ಲಿ ‘ಭಾರತ್ ಜೋಡೋ ಯಾತ್ರೆ’ಯನ್ನು  ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಮೂಲಕ ಎಲ್ಲಾ ಕ್ರೆಡಿಟ್‌ ತಾವೇ ತೆಗೆದುಕೊಳ್ಳಲು ಮುಂದಾಗಿದ್ದಾರೆ. 

ಸಿದ್ದರಾಮಯ್ಯ ಬಣಕ್ಕೆ ಮತ್ತೆ ಡಿಚ್ಚಿಕೊಟ್ಟ ಡಿಕೆಶಿ; ಶಾಸಕರಿಗೆ ಖಡಕ್‌ ವಾರ್ನಿಂಗ್!

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿಗಳ ವಿರುದ್ಧ ಗರಂ ಆಗಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧವೂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more