ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

Published : Jul 01, 2024, 12:27 PM IST

ಮತದಾರರ ಸೆಳೆಯಲು ಖುದ್ದು ಅಖಾಡಕ್ಕೆ ಇಳಿದ ಡಿಕೆಶಿ
ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕರಿಸಿದ ಡಿಕೆಶಿ
15 ದಿನದಲ್ಲಿ 3ನೇ ಬಾರಿ ಚನ್ನಪಟ್ಟಣಕ್ಕೆ ಡಿಕೆಶಿ ವಿಸಿಟ್
 

ರಾಜ್ಯದಲ್ಲಿ ಚನ್ನಪಟ್ಟಣ(Channapatna) ಬೈ ಎಲೆಕ್ಷನ್ (By election) ಬ್ಯಾಟಲ್ ಕಾವೇರಿದ್ದು, ಜನಸ್ಪಂದನಾ (Janaspandana) ಹೆಸರಲ್ಲಿ ಡಿ.ಕೆ ಬ್ಯಾಕ್ TO ಬ್ಯಾಕ್ ವಿಸಿಟ್ ಮಾಡುತ್ತಿದ್ದಾರೆ. 15 ದಿನದಲ್ಲೇ ಮೂರನೇ ಬಾರಿ ಡಿ.ಕೆ.ಶಿವಕುಮಾರ್ (DK Shivakumar) ಭೇಟಿ ಮಾಡುತ್ತಿದ್ದಾರೆ. ಮೊದಲ ಬಾರಿ ಚನ್ನಪಟ್ಟಣದ 14 ದೇಗುಲವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸುತ್ತಿದ್ದಾರೆ. ಜನರ ನಾಡಿಮಿಡಿತ ಅರಿಯುವ ಪ್ರಯತ್ನ ಇದಾಗಿದೆ. ಸ್ಥಳೀಯರ ನಾಯಕರೊಂದಿಗೆ ಡಿಕೆ ಬ್ರದರ್ಸ್ ರಣತಂತ್ರ ಹೂಡುತ್ತಿದ್ದಾರೆ. ಇಂದಿನಿಂದ ಮೂರು ದಿನ ತಾಲೂಕಿನಲ್ಲೇ ಡಿಕೆಶಿ ಬೀಡು ಬಿಡಲಿದ್ದಾರೆ. ಚನ್ನಪಟ್ಟಣದಲ್ಲಿ ಜನರ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಅಲ್ಲದೇ ಡಿಕೆಶಿಯೇ ಅಭ್ಯರ್ಥಿ ಆಗ್ತಾರಾ ಎಂಬ ಚರ್ಚೆ ಜೋರಾಗಿದೆ. ಡಿ.ಕೆ ಭೇಟಿಗೂ ಮುನ್ನ ಅಖಾಡಕ್ಕೆ ಎಚ್‌ಡಿಕೆ ಪುತ್ರ ಇಳಿದಿದ್ದಾರೆ. ಕಾರ್ಯಕರ್ತರ ಜೊತೆ ನಿಖಿಲ್ ಸಭೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚುವರಿ ಡಿಸಿಎಂ VS ಸಿಎಂ ಬದಲಾವಣೆ ತಿಕ್ಕಾಟ ಎಲ್ಲಿಗೆ ಬಂತು ? ಹೈಕಮಾಂಡ್ ನಾಯಕರು ಕೊಟ್ಟ ಸೂಚನೆ ಏನು..?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more