ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಕ್ಕೂ ಮುನ್ನ ರಾಜ್ಯದಲ್ಲಿ ಹೊತ್ತಿದ ಕಿಡಿ!

ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಕ್ಕೂ ಮುನ್ನ ರಾಜ್ಯದಲ್ಲಿ ಹೊತ್ತಿದ ಕಿಡಿ!

Published : Sep 16, 2022, 11:25 PM IST

ಕಾಂಗ್ರೆಸ್ ಹಿರಿಯ ನಾಯಕ ಆರ್‌ವಿ ದೇಶಪಾಂಡೆ ವಿರುದ್ಧ ಡಿಕೆ ಶಿವಕುಮಾರ್ ನೇರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಟೀಂಗೂ ವಾರ್ನಿಂಗ್ ನೀಡಿದ್ದಾರೆ. ಇತ್ತ ಮತಾಂತರ ನಿಷೇಧ ಕಾಯ್ದೆ ಗದ್ದಲ, ತಮಿಳುನಾಡಿನಲ್ಲಿ 1,500 ವರ್ಷಗಳ ಹಳೇ ದೇವಸ್ಥಾನ ಸೇರಿ 8 ಹಳ್ಳಿಗಳನ್ನೇ ಗುಳುಂ ಮಾಡಿದ ವಕ್ಫ್ ಬೋರ್ಡ್ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಆರಂಭಿಸಿದೆ. ಇದೀಗ ಕೇರಳದಿಂದ ಯಾತ್ರೆ ಕರ್ನಾಟಕ ಪ್ರವೇಶಕ್ಕೆ ಸಜ್ಜಾಗಿದೆ. ಆದರೆ ರಾಜ್ಯ ಕಾಂಗ್ರೆಸ್‌ನ ಡಿಕೆ ಶಿವಕುಮಾರ್ ಬಣ ಈ ಯಾತ್ರೆ ಯಶಸ್ಸುಗೊಳಿಸಲು ಶ್ರಮಿಸುತ್ತಿದ್ದರೆ, ಮತ್ತೊಂದು ಬಣ ಯಾತ್ರೆಯಿಂದ ದೂರ ಸರಿದಿದೆ. ಇದು ಭಿನ್ನಮತದ ಕಿಡಿ ಹೊತ್ತಿಸಿದೆ. ಭಾರತ್ ಜೋಡೋ ಯಾತ್ರೆಗೆ ಯಾರು ಕೆಲಸ ಮಾಡಲ್ಲ ಅವರಿಗೆ ವಿಶ್ರಾಂತಿ ನೀಡಬೇಕಾಗುತ್ತದೆ. ಯಾತ್ರೆಗೆ ಇಬ್ಬರು ಶಾಸಕರನ್ನು ನಿಗದಿಪಡಿಸಿದ್ದೇವೆ. ಕೆಲಸ ಮಾಡದಿದ್ದರೆ ಟಿಕೆಟ್ ಸಿಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ಡಿಕೆಶಿ ವಾರ್ನಿಂಗ್ ಮಾತು ಇಲ್ಲಿದೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more