ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ:  ಡಿಕೆ ಸುರೇಶ್‌

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

Published : May 13, 2023, 06:57 PM ISTUpdated : May 13, 2023, 06:58 PM IST

ಇಂದಿನ ಫಲಿತಾಂಶ ನೋಡಿ ತುಂಬಾ ಸಂತೋಷವಾಗಿದೆ. ಡಿಕೆಶಿ ಸಿಎಂ ಆದ್ರೆ ತುಂಬಾ ಸಂತೋಷ ಪಡುತ್ತೇನೆ ಎಂದು ಡಿಕೆ ಸುರೇಶ್‌ ಹೇಳಿದ್ದಾರೆ.
 

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದಿದ್ದು, ಈ ಬಗ್ಗೆ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಫಲಿತಾಂಶ ನೋಡಿ ಬಹಳ ಸಂತೋಷವಾಗಿದೆ. ಕನ್ನಡಿಗರ ಸ್ವಾಭಿಮಾನವನ್ನು ಕರ್ನಾಟಕ ಜನ ಉಳಿಸಿದ್ದಾರೆ. ನಮ್ಮ ಮೇಲೆ ಜವಬ್ದಾರಿ ಹೆಚ್ಚಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾದ ಕರ್ತವ್ಯ ನಮ್ಮ ವರಿಷ್ಠರ ಮೇಲಿದೆ. ನಾನು ಈ ಫಲಿತಾಂಶವನ್ನು ನಿರೀಕ್ಷೆ ಮಾಡಿದ್ದೆ, ಅದೇ ರೀತಿ ಸಹ ಬಂದಿದೆ. ಡಿ.ಕೆ. ಶಿವಕುಮಾರ್‌ ಸಿಎಂ ಆದ್ರೆ ನಾನು ತುಂಬಾ ಖುಷಿ ಪಡುತ್ತೇನೆ. ಆದ್ರೆ ಸಿಎಂ ಮಾಡಿ ಎಂದು ಬೇಡಿಕೆ ಇಡುವುದಿಲ್ಲ. ಸಿಎಂ ಯಾರು ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more