ದೇವೇಗೌಡರ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ: ಡಿಕೆ ಸುರೇಶ್‌

ದೇವೇಗೌಡರ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ: ಡಿಕೆ ಸುರೇಶ್‌

Published : Mar 14, 2024, 04:46 PM IST

ಡಾ. ಮಂಜುನಾಥ್ ರಾಜಕೀಯ ಪ್ರವೇಶಕ್ಕೆ ಸ್ವಾಗತ
ಡಾ.ಮಂಜುನಾಥ್ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ
ಇವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ 
ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ 

ಸಂಸದ ಡಿ.ಕೆ.ಸುರೇಶ್‌ ಡಾ. ಮಂಜುನಾಥ್‌(Dr.CN Manjunath) ರಾಜಕೀಯ ಪ್ರವೇಶಕ್ಕೆ ಸ್ವಾಗತ ಕೋರಿದ್ದು, ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ ಎಂದು ಹೇಳಿದ್ದಾರೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ(Devegowda) ಕುಟುಂಬದ ಮತ್ತೊಂದು ಭಾಗ. ಹಾಗಾಗಿ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ. ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ(BJP) ಯಾಕೆ ಸ್ಪರ್ಧೆ ಎಂಬ ಪ್ರಶ್ನೆ ಕಾಡುತ್ತಿದೆ. ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ. ನಿಮ್ಮನ್ನ ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ‌ ಇರಿ ಸಾಕು ಎಂದು ಡಿಕೆ ಸುರೇಶ್(DK Suresh) ಹೇಳಿದರು.

ಇದನ್ನೂ ವೀಕ್ಷಿಸಿ:  Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more