ತಲೆಕೆಡಿಸಿಕೊಳ್ಳವ, ರಾಜಕೀಯಕ್ಕೆ ಬಳಸುವ ಅವಶ್ಯಕತೆ ನಮಗಿಲ್ಲ, IT ನೋಟಿಸ್‌ಗೆ ಹೆಚ್‌ಡಿಕೆ ತಿರುಗೇಟು!

ತಲೆಕೆಡಿಸಿಕೊಳ್ಳವ, ರಾಜಕೀಯಕ್ಕೆ ಬಳಸುವ ಅವಶ್ಯಕತೆ ನಮಗಿಲ್ಲ, IT ನೋಟಿಸ್‌ಗೆ ಹೆಚ್‌ಡಿಕೆ ತಿರುಗೇಟು!

Published : Mar 28, 2022, 06:49 PM ISTUpdated : Mar 28, 2022, 06:59 PM IST
  • ದೇವೇಗೌಡರ ಪತ್ನಿ ಚೆನ್ನಮ್ಮಗೆ ಐಟಿ ನೋಟಿಸ್
  • ನೋಟೀಸ್ ಕುರಿತು ಕುಮಾರಸ್ವಾಮಿ ಪ್ರತಿಕ್ರಿಯೆ
  • ಪರಿಶುದ್ಧವಾಗಿದ್ದೇವೆ, ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ

ಬೆಂಗಳೂರು(ಮಾ.28): ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮಾಗೆ ಐಟಿ ಇಲಾಖೆ ನೋಟಿಸ್ ನೀಡಿದೆ. ಆಕ್ರಮಮ ಆಸ್ತಿ ಗಳಿಕೆ ಆರೋಪಡಿ ನೋಟಿಸ್ ನೀಡಿದೆ. ಇತ್ತ ಪುತ್ರ ರೇವಣ್ಣ ಕೆಂಡಾಮಂಡಲರಾಗಿದ್ದರೆ, ಹೆಚ್ ಡಿ ಕುಮಾರಸ್ವಾಮಿ ತಕ್ಕ ತಿರುಗೇಟು ನೀಡಿದ್ದಾರೆ. ದೇವೇಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಹೆಚ್ಚಿನ ಬೆಲೆ ನೀಡಿದವರಲ್ಲ. ಗೌಡರ ಕುಟುಂಬ ತೆರೆದ ಪುಸ್ತಕ. ನೋಟಿಸ್‌ನಿಂದ ತಲೆಕೆಡಿಸಿಕೊಳ್ಳಬೇಕಿಲ್ಲ. ಇದನ್ನು ರಾಜಕೀಯಕ್ಕೆ ಬಳಕೆ ಮಾಡುವ ಅವಶ್ಯಕತೆಯೂ ಇಲ್ಲ. ನೋಟಿಸ್‌ಗೆ ಉತ್ತರ ನೀಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more