ಬಗೆಹರಿಯದ ಟಿಕೆಟ್ ಕಗ್ಗಂಟು: ಮುನಿರತ್ನ ಪರ ಸುಧಾಕರ್ ಬ್ಯಾಟಿಂಗ್

ಬಗೆಹರಿಯದ ಟಿಕೆಟ್ ಕಗ್ಗಂಟು: ಮುನಿರತ್ನ ಪರ ಸುಧಾಕರ್ ಬ್ಯಾಟಿಂಗ್

Published : Oct 12, 2020, 01:33 PM ISTUpdated : Oct 12, 2020, 01:34 PM IST

ಆರ್‌ ಆರ್‌ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಟಿಕೆಟ್ ಇನ್ನೂ ಅಂತಿಮವಾಗಿಲ್ಲ.  ಸಚಿವ ಆರ್‌ ಸುಧಾಕರ್ ಮುನಿರತ್ನ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಬೆಂಗಳೂರು (ಅ. 12): ಆರ್‌ ಆರ್‌ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಟಿಕೆಟ್ ಇನ್ನೂ ಅಂತಿಮವಾಗಿಲ್ಲ.  ಸಚಿವ ಆರ್‌ ಸುಧಾಕರ್ ಮುನಿರತ್ನ ಪರ ಬ್ಯಾಟಿಂಗ್ ಮಾಡಿದ್ದಾರೆ. 

'ಮುನಿರತ್ನಗೆ ಟಿಕೆಟ್ ಕೊಟ್ರೆ ಕೊಟ್ಟ ಮಾತು  ಉಳಿಸಿಕೊಂಡಂತಾಗುತ್ತದೆ. ಕಾಂಗ್ರೆಸ್ ತೊರೆದ 15 ಜನರಿಗೂ ಬಿಜೆಪಿ ಟಿಕೆಟ್ ನೀಡಿದೆ. ಇನ್ನು ಮುನಿರತ್ನ ಟಿಕೆಟ್ ಆಕಾಂಕ್ಷಿ ಇದ್ದಾರೆ. ಅವರಿಗೆ ಟಿಕೆಟ್ ಕೊಡುವ ಸಂಬಂಧ ರಾತ್ರಿ ಇಡೀ ಚರ್ಚೆ ನಡೆದಿದೆ.  ನಾವು ಕೂಡಾ ಉನ್ನತ ಮಟ್ಟದ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದೇವೆ.  ಅವರಿಗೆ ಟಿಕೆಟ್ ಸಿಗುವ ಭರವಸೆ ನಮಗಿದೆ' ಎಂದು ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!