ನನ್ನ ಬಗ್ಗೆ ತಪ್ಪು ತಿಳಿಯಬೇಡಿ ಎಂದು ವಿಶ್ವನಾಥ್‌ಗೆ ಸುಧಾಕರ್ ಮನವಿ

ನನ್ನ ಬಗ್ಗೆ ತಪ್ಪು ತಿಳಿಯಬೇಡಿ ಎಂದು ವಿಶ್ವನಾಥ್‌ಗೆ ಸುಧಾಕರ್ ಮನವಿ

Published : Jan 30, 2020, 08:35 PM IST

ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್​ ಯಾರು ಎಂದು ಮಾಜಿ ಶಾಸಕ ಎಚ್​. ವಿಶ್ವನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

ಬೆಂಗಳೂರು. [ಜ.30]: ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್​ ಯಾರು ಎಂದು ಮಾಜಿ ಶಾಸಕ ಎಚ್​. ವಿಶ್ವನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಹು ಈಸ್ ಹೀ, ಸುಧಾಕರ್ ಏನು ಚೀಫ್ ಮಿನಿಸ್ಟ್ರಾ..'? ವಿಶ್ವನಾಥ್ ಸಿಡಿಮಿಡಿ

ಮೈಸೂರಿನಲ್ಲಿ ಮಾತನಾಡಿದ ಅವರು, ಸುಧಾಕರ್​ ನನ್ನ ಸ್ಪರ್ಧೆ ಬಗ್ಗೆ ಮಾತನಾಡಲು ಅವರು ಯಾರು ಎಂದು ಗರಂ ಆಗಿಯೇ ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!