Feb 8, 2021, 8:08 PM IST
ಹೊಸಪೇಟೆ, (ಫೆ.08): ವಿಜಯನಗರ ಜಿಲ್ಲೆ ರಚಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ನಗರ ಸೇರಿದಂತೆ ಪಶ್ಚಿಮ ತಾಲ್ಲೂಕುಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಆನಂದ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ: ಸಂಭ್ರಮಾಚರಣೆಗಾಗಿ ಬೆಂಗ್ಳೂರಿನಿಂದ ಹೊರಟ ಸಚಿವ
ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರು ಹೆಲಿಕಾಪ್ಟರ್ನಲ್ಲಿ ನಗರದ ಮುನ್ಸಿಪಲ್ ಮೈದಾನದ ಹೆಲಿಪ್ಯಾಡ್ಗೆ ಬಂದಿಳಿದು, ನೆಲಕ್ಕೆ ನಮಿಸಿದರು. ಆನಂದ್ ಸಿಂಗ್ ಬರುತ್ತಿದ್ದಂತೆ ಅವರ ಪರ ಜಯಘೋಷ ಹಾಕಿದರು. ವಿಜಯನಗರಕ್ಕೆ ಜಯವಾಗಲಿ ಎಂದು ಕೂಗಿದರು. ಇನ್ನು ಈ ಬಗ್ಗೆ ಆನಂದ್ ಸಿಂಗ್ ಪ್ರತಿಕ್ರಯಿಸಿದ್ದು ಹೀಗೆ..