Sep 14, 2020, 7:49 PM IST
ಬೆಂಗಳೂರು, (ಸೆ.14): ಡ್ರಗ್ಸ್ ಕೇಸ್ನಲ್ಲಿ ಸ್ಯಾಂಡಲ್ವುಡ್ನ ನಟಿಯರಿಬ್ಬರು ಸೇರಿ ಅವರ ಆಪ್ತರನ್ನು ಸಿಸಿಬಿ ಬಂಧಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಡ್ರಗ್ಸ್ ಕೇಸಿನ ಆರೋಪಿ ಜೊತೆಗಿರೋ ಫೋಟೋಗೆ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದು
ಡ್ರಗ್ಸ್ ಮಾಫಿಯಾದಲ್ಲಿ ರಾಜಕಾರಣಿಗಳ ನಂಟಿನ ಬಗ್ಗೆಯೂ ಗುಮಾನಿ ಇದ್ದು, ಡ್ರಗ್ಸ್ ಪೆಡ್ಲರ್ಗಳ ಜತೆಗೆ ಪ್ರಮುಖ ನಾಯಕರು ಇರುವ ಫೋಟೋಗಳು ಒಂದೊಂದೇ ವೈರಲ್ ಆಗುತ್ತಿವೆ. ಅದರಂತೆ ಇದೀಗ ಡ್ರಗ್ಸ್ ಪೆಡ್ಲರ್ ರಾಹುಲ್ ಜೊತೆಗಿರುವ ಸಚಿವ ಆರ್.ಅಶೋಕ್ ಅವರ ಫೋಟೋಗಳು ವೈರಲ್ ಆಗುತ್ತಿವೆ.