May 29, 2020, 6:10 PM IST
ಬೆಂಗಳೂರು, (ಮೇ.29): ಇನ್ನೊಂದು ವಾರದಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸ್ತೀನಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸ್ತೀನಿ: ಹೊಸ ಬಾಂಬ್ ಸಿಡಿದ ಸಾಹುಕಾರ
ಮತ್ತೊಂದೆಡೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸಾಹುಕಾರ್ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.