ಕೇಂದ್ರ ನಾಯಕರನ್ನ ಭೇಟಿಯಾದ ಡಿಸಿಎಂ: ದಿಲ್ಲಿಯಿಂದಲೇ ಸವದಿ ಮಾತು..!

ಕೇಂದ್ರ ನಾಯಕರನ್ನ ಭೇಟಿಯಾದ ಡಿಸಿಎಂ: ದಿಲ್ಲಿಯಿಂದಲೇ ಸವದಿ ಮಾತು..!

Published : Jul 29, 2020, 02:12 PM IST

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನವದೆಹಲಿ, (ಜುಲೈ.29) : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸವದಿ ದಿಢೀರ್ ದಿಲ್ಲಿ ಟೂರ್: ಸಂತೋಷ್ ಜೀ, ಜೋಷಿ ಭೇಟಿ, ಬಿಜೆಪಿಯಲ್ಲಿ ಸಮ್‌ಥಿಂಗ್..ಸಮ್‌ಥಿಂಗ್...

ಮತ್ತೊಂದೆಡೆ ಸವದಿ ಸಿಎಂ ಆಗಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಈ ಬಗ್ಗೆ ಸ್ವತಃ ಡಿಸಿಎಂ ಲಕ್ಷ್ಮಣ್ ಸವದಿ ದೆಹಲಿಯಿಂದಲೇ ಸ್ಪಷ್ಟಪಡಿಸಿದ್ದಾರೆ. ಹಾಗಾದ್ರೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!