MLC ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೆ ಎದ್ದು ನಿಂತ ಲಕ್ಷ್ಮಣ ಸವದಿ

MLC ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೆ ಎದ್ದು ನಿಂತ ಲಕ್ಷ್ಮಣ ಸವದಿ

Published : Jan 28, 2020, 03:15 PM IST

 ಒಂದು ಸ್ಥಾನಕ್ಕಾಗಿ ಆಡಳಿತಾರೂಢ ಬಿಜೆಪಿಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಅನರ್ಹ ಶಾಸಕ ಆರ್. ಶಂಕರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನು ಈ ಬಗ್ಗೆ ಸ್ವತಃ ಸವದಿ ಅವರೇ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು[ಜ.28]: ವಿಧಾನಸಭೆ ಉಪಚುನಾವಣೆ ಯಲ್ಲಿ ರಿಜ್ವಾನ್ ಅರ್ಷದ್ ಶಿವಾಜಿನಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

ಒಂದೇ ಕುರ್ಚಿಗೆ ಇಬ್ಬರು ತಿಕ್ಕಾಟ: ಬಿಎಸ್‌ವೈಗೆ ಶುರುವಾಯ್ತು ಮತ್ತೊಂದು ಸಂಕಟ

 ಒಂದು ಸ್ಥಾನಕ್ಕಾಗಿ ಆಡಳಿತಾರೂಢ ಬಿಜೆಪಿಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಅನರ್ಹ ಶಾಸಕ ಆರ್. ಶಂಕರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನು ಈ ಬಗ್ಗೆ ಸ್ವತಃ ಸವದಿ ಅವರೇ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!