ಸೋನಿಯಾ ಗಾಂಧಿ ಸಮನ್ಸ್‌ಗೆ ಕಾಂಗ್ರೆಸ್ ಕೆಂಡ, ಹೈಕಮಾಂಡ್ ನೋಟಿಸ್‌ಗೆ ಜಮೀರ್ ಥಂಡಾ!

ಸೋನಿಯಾ ಗಾಂಧಿ ಸಮನ್ಸ್‌ಗೆ ಕಾಂಗ್ರೆಸ್ ಕೆಂಡ, ಹೈಕಮಾಂಡ್ ನೋಟಿಸ್‌ಗೆ ಜಮೀರ್ ಥಂಡಾ!

Published : Jul 26, 2022, 11:13 PM IST

ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಅನವಶ್ಯಕ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಸಚಿವ ಸುನಿಲ್ ಕುಮಾರ್ ಕಾಂಗ್ರೆಸ್‌ಗೆ ಭಯ ಕಾಡುತ್ತಿದೆ. ಇದಕ್ಕಾಗಿ ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿದೆ ಎಂದಿದ್ದಾರೆ.
 

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸತತ 6 ಗಂಟೆ ವಿಚಾರಣೆ ಎದುರಿಸಿದ್ದಾರೆ. ಮತ್ತೆ ನಾಳೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ. ಸ್ವತಃ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಘಟಾನುಘಟಿ ನಾಯಕರು ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಹಲವರನ್ನು ವಶಕ್ಕೆ ಪಡದ ಪೊಲೀಸರ ಮೇಲೆ ಇದೀಗ ಮತ್ತೊಂದು ಆರೋಪವೂ ಕೇಳಿಬಂದಿದೆ. ಇತ್ತ ಜಮೀರ್ ಅಹಮ್ಮದ್ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ತೀವ್ರ ಮುಜುಗರ ಅನುಭವಸಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಜಮೀರ್‌ಗೆ ನೋಟಿಸ್ ನೀಡಿದ ಬೆನ್ನಲ್ಲೇ ಥಂಡಾ ಹೊಡೆದಿದ್ದಾರೆ. ಆದರೆ ನನಗೆ ನೋಟಿಸ್ ಬಂದಿಲ್ಲ ಎಂದು ಜಮೀರ್ ಹೇಳಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more