ಡಿಕೆಶಿ ಬಳಿಕ ಮತ್ತೋರ್ವ ಕಾಂಗ್ರೆಸ್‌ ಪ್ರಭಾವಿ ನಾಯಕನಿಗೆ ಇಡಿ ಕಂಟಕ

Jan 14, 2020, 7:34 PM IST

ಬೆಂಗಳೂರು, (ಜ.14): ಡಿಕೆ ಶಿವಕುಮಾರ್ ಬೆನ್ನಲ್ಲೇ ಇದೀಗ ಮತ್ತೋರ್ವ ಕಾಂಗ್ರೆಸ್ ಪ್ರಭಾವಿ ನಾಯಕನಿಗೆ ಇಡಿ ಸಂಕಷ್ಟ ಎದುರಾಗಿದೆ. 

ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಎದುರಾಯ್ತು ಮತ್ತೆ ಸಂಕಷ್ಟ

ಅಕ್ರಮ ಆಸ್ತಿ ಸಂಪಾದನೆ, ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಯಾರು ಆ ನಾಯಕ..?