ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ, ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ!

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ, ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ!

Published : Aug 19, 2022, 10:41 PM IST

ಮಡಿಕೇರಿ, ಚಿಕ್ಕಮಗಳೂರು ಸೇರಿದಂತೆ ಸಿದ್ದರಾಮಯ್ಯ ಪ್ರವಾಸದ ಭಾಗಗಳಲ್ಲಿ ಪ್ರಬಲ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹಿಂದೂ ವಿರೋಧಿ ಹಣೆ ಪಟ್ಟಿ ಕಳಚಲು ಸಿದ್ದರಾಮಯ್ಯ ಟೆಂಪಲ್ ರನ್ ಮಾಡಿದ್ದಾರೆ. ಶೃಂಗೇರಿ ಶಾರಾದ ಪೀಠ, ರಂಭಾಪುರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ಆಡಿದ ಪಶ್ಚಾತ್ತಾಪದ ಮಾತು ಭಾರಿ ಸಂಚಲನ ಸೃಷ್ಟಿಸಿದೆ.

ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ. ಇಷ್ಟೇ ಅಲ್ಲ ಈ ಘಟನೆಯನ್ನು ಖಂಡಿಸಿದ್ದಾರೆ.  ಇತ್ತ ಸಿದ್ದರಾಮಯ್ಯ ಟೆಂಪಲ್ ರನ್ ಆರಂಭಿಸಿದ್ದಾರೆ. ಇಂದು ಶೃಂಗೇರಿ ಮಠ, ರಂಭಾಪುರಿ ಪೀಠ ಸೇರಿದಂತೆ ಹಲವು ಧಾರ್ಮಿಕ ಕೇಂದ್ರಗಳಿಗೆ ಸಿದ್ದರಾಮಯ್ಯ ಸಂದರ್ಶಿಸಿದ್ದಾರೆ. ಈ ವೇಳೆ ರಂಭಾಪುರಿ ಮಠದಲ್ಲಿ ಧರ್ಮ ಒಡೆಯುವ ಯತ್ನ ಮಾಡಿದ್ದು ತಪ್ಪಾಗಿದೆ ಎಂದು ಪಶ್ಚಾತ್ಪಾ ಪಟ್ಟಿದ್ದಾರೆ. ಇದು ರಾಜಕೀಯ ಸಂಚಲನ ಸೃಷ್ಟಿಸಿದೆ. ಧರ್ಮ ಒಡೆಯುವ ಯಾವುದೇ ಉದ್ದೇಶ ನನಗೆ ಇರಲಿಲ್ಲ. ಯಾರದೋ ಮಾತಿನಿಂದ ತಪ್ಪಾಗಿದೆ. ಇನ್ಯಾವತ್ತೂ ಈ ರೀತಿಯ ಕೆಲಸಕ್ಕೆ ಕೈ ಹಾಕಲ್ಲ ಎಂದು ಸಿದ್ದರಾಮಯ್ಯ ರಂಭಾಪುರಿ ಮಠದಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸ್ವತಃ ರಂಭಾಪರಿ ಶ್ರೀಗಳು ಮಾಹಿತಿ ಬಹಿರಂಗಪಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more