ವಿಧಾನಪರಿಷತ್‌ನ 3 ಸ್ಥಾನಗಳಿಗೆ ಚುನಾವಣೆ:ಕಾಂಗ್ರೆಸ್‌ನ ಮಾಸ್ಟರ್‌ ಪ್ಲ್ಯಾನ್‌ ಏನು?

ವಿಧಾನಪರಿಷತ್‌ನ 3 ಸ್ಥಾನಗಳಿಗೆ ಚುನಾವಣೆ:ಕಾಂಗ್ರೆಸ್‌ನ ಮಾಸ್ಟರ್‌ ಪ್ಲ್ಯಾನ್‌ ಏನು?

Published : Jun 16, 2023, 12:42 PM IST

ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್‌ ವಶವಾಗುವ ಸಾಧ್ಯತೆ ಇದೆ.
 

ವಿಧಾನ ಪರಿಷತ್‌ನಲ್ಲಿ ತೆರವಾದ ಮೂರು ಸ್ಥಾನಗಳಿಗೆ ಜೂ.30ಕ್ಕೆ ಮತದಾನ ನಡೆಯಲಿದೆ. ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆಯಾಗಿದ್ದ ಬಾಬುರಾವ್‌ ಚಿಂಚನಸೂರ್‌, ಆರ್‌. ಶಂಕರ್‌ ಹಾಗೂ ಲಕ್ಷ್ಮಣ ಸವದಿ ರಾಜೀನಾಮೆಯಿಂದ ಈ ಮೂರು ಸ್ಥಾನಗಳು ತೆರವಾಗಿವೆ. ಈ ಮೂರು ಸ್ಥಾನಗಳಿಗೆ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪೈಪೋಟಿ ಆರಂಭವಾಗಿದೆ.ಬಾಬುರಾವ್‌ ಚಿ೦ಚನಸೂರು ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್‌ 17ಕ್ಕೆ, ಆರ್‌ ಶ೦ಕರ್‌ ಅವರ ಅವಧಿ 2026 ರ ಜೂನ್‌ 30ಕ್ಕೆ , ಲಕ್ಷ್ಮಣ ಸವದಿ ಸದಸ್ಯತ್ವ ಅವಧಿ 2028ರ ಜೂನ್ 14ಕ್ಕೆ ಕೊನೆಗೊಳ್ಳಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜೂನ್‌ 20ರ ವರೆಗೆ ಅವಕಾಶವಿದೆ. ಆರ್‌. ಶಂಕರ್‌ ತೆರವು ಮಾಡಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಬರುವ ಸ್ಯಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ: ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more