ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮತ್ತೆ ಎಲೆಕ್ಷನ್ ನಡೆಯುತ್ತೆ ಎಂದು ಬಾಂಬ್ ಸಿಡಿಸಿದ ಸಂಸದ

May 29, 2020, 10:01 PM IST

ರಾಮನಗರ, (ಮೇ.29): ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬಿಎಸ್‌ವೈ ವಿರುದ್ಧ ಅತೃಪ್ತರು ಬಂಡಾಯ ಸಾರಿದ್ದಾರೆ.

ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ

ಇದರ ಮಧ್ಯೆ ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಭವಿಷ್ಯ ನುಡಿದಿದ್ದಾರೆ.