ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

Published : Aug 14, 2023, 11:26 AM IST

ಇತ್ತ ಸಚಿವರೇ ಸ್ಪರ್ಧೆ ಮಾಡಲಿ ಎನ್ನುತ್ತಿರುವ ಕಾಂಗ್ರೆಸ್ ಹೈಕಮಾಂಡ್
ಕುಟುಂಬಕ್ಕೆ ಟಿಕೆಟ್ ಬೇಡಿಕೆ ಇಡುತ್ತಿರುವ ಕಾಂಗ್ರೆಸ್‌ನ ಹಾಲಿ ಸಚಿವರು
ಪುತ್ರ, ಪುತ್ರಿ, ಪತ್ನಿ, ಸಂಬಂಧಿಕರಿಗೆ ಟಿಕೆಟ್ ನೀಡುವಂತೆ ದುಂಬಾಲು

ಹಾವೇರಿ: ಲೋಕಸಭೆ ಅಖಾಡಕ್ಕಿಳಿಯಲು ಟಿಕೆಟ್‌ಗಾಗಿ(Ticket) ಕಸರತ್ತು ಆರಂಭವಾಗಿದೆ. ಲೋಕ‌ ಚುನಾವಣೆಯಲ್ಲಿ(Loksabha) ಕುಟುಂಬಕ್ಕೆ ಟಿಕೆಟ್ ಕೊಡಿಸಲು ನಾಯಕರು ಸರ್ಕಸ್ ನಡೆಸುತ್ತಿದ್ದಾರೆ. ಹಾವೇರಿ(haveri) ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ(Eshwarappa) ಪ್ರಯತ್ನಿಸುತ್ತಿದ್ದಾರೆ. ಇನ್ನೂ ಶಿವಕುಮಾರ್ ಉದಾಸಿ ಸ್ಪರ್ಧೆ ಮಾಡಲ್ಲ ಎಂದ ಬೆನ್ನಲ್ಲೇ ಈಶ್ವರಪ್ಪ ಆ್ಯಕ್ಟೀವ್ ಆಗಿದ್ದಾರೆ. ಹಾವೇರಿಯ ವಿವಿಧೆಡೆ ಮಾಜಿ ಸಚಿವ ಈಶ್ವರಪ್ಪ ಈಗಾಗಲೇ ಟೆಂಪಲ್ ರನ್ ಮಾಡುತ್ತಿದ್ದಾರೆ. ಹಾಲಿ ಸಂಸದರು ಸ್ಪರ್ಧೆ ಮಾಡಲ್ಲ ಎಂದಿದ್ದರಿಂದ ಕಾಂತೇಶ ಸ್ಪರ್ಧೆ ಸೂಕ್ತ ಎಂದು ಈಶ್ವರಪ್ಪ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಅನೇಕ ನಾಯಕರು ಕೂಡಾ ಇದನ್ನೇ ಹೇಳಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. ಅಲ್ಲದೇ ಎಲ್ಲರ ಅಪೇಕ್ಷೆ ಇದೆ ಆಗಿದೆ, ಎಲ್ಲಾ ಮಠಾಧೀಶರ ಆಶೀರ್ವಾದ ಇದೆ ಎಂದು ಅವರು ಹೇಳಿದರು.ಇತ್ತ ಕಾಂಗ್ರೆಸ್‌ನ ಹಾಲಿ ಸಚಿವರು ಕುಟುಂಬಸ್ಥರಿಗೆ ಟಿಕೆಟ್‌ ನೀಡುವಂತೆ ಬೇಡಿಕೆಯನ್ನು ಇಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more