ದೆಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತಿ ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೊಂದೆಡೆ ಸಚಿವ ಸ್ಥಾನ ಮರಳಿ ಪಡೆಯುವ ನಿಟ್ಟಿನಲ್ಲಿ ಹೊಸ ತಂತ್ರ ರೂಪಿಸಿದ್ದು, ಇದೀಗ ಕೆಲವರ ಜತೆ ರಹಸ್ಯ ಸಭೆ ನಡೆಸಲು ಮುಂದಾಗಿದ್ದಾರೆ.
ಬೆಳಗಾವಿ, (ಜೂನ್.27): ಒಂದೆಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತಿ ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೊಂದೆಡೆ ಸಚಿವ ಸ್ಥಾನ ಮರಳಿ ಪಡೆಯುವ ನಿಟ್ಟಿನಲ್ಲಿ ಹೊಸ ತಂತ್ರ ರೂಪಿಸಿದ್ದು, ಇದೀಗ ಕೆಲವರ ಜತೆ ರಹಸ್ಯ ಸಭೆ ನಡೆಸಲು ಮುಂದಾಗಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಜಾರಕಿಹೊಳಿ
ಯಾರ ಸಂಪರ್ಕಕ್ಕೂ ಸಿಗದ ರಮೇಶ್ ಜಾರಕಿಹೊಳಿ, ಸಹೋದರರಾದ ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಜೊತೆ ಸೇರಿ ಗೌಪ್ಯ ಸಭೆ ನಡೆಸಲಿದ್ದು, ತಮ್ಮ ರಾಜಕೀಯ ಮುಂದಿನ ನಡೆ ಬಗ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.