Sriramulu Dance: ಶ್ರೀರಾಮುಲು ಭರ್ಜರಿ ಡ್ಯಾನ್ಸ್: ಬಯಲಾಟದಲ್ಲಿ ಕುಣಿದು ಕುಪ್ಪಳಿಸಿದ ಮಾಜಿ ಸಚಿವ! Suvarna News

Published : Feb 12, 2025, 02:01 PM IST

ಬಳ್ಳಾರಿ: ರಾಜಕೀಯ ಜಂಜಾಟದ ಮಧ್ಯೆ, ಬಯಲಾಟ ನಾಟಕದಲ್ಲಿ ಕಲಾವಿದರೊಂದಿಗೆ ಮಾಜಿ ಸಚಿವ ಶ್ರೀರಾಮುಲು ಭರ್ಜರಿ ಸ್ಟೆಪ್ ಹಾಕಿದ್ದಾರೆ. ಬಳ್ಳಾರಿ ತಾಲೂಕಿನ ಹರಗಿನದೋಣಿ ಗ್ರಾಮದಲ್ಲಿ ನಡೆದ ಬಯಲಾಟ ನಾಟಕ ನೋಡಲು ಹೋಗಿದ್ದ ಶ್ರೀರಾಮುಲು ನಾಟಕ ನೋಡುತ್ತಲೇ ಕಲಾವಿದರೊಂದಿಗೆ ಹೆಜ್ಜೆ ಹಾಕಿದ್ದಾರೆ. ರಾಮುಲು ಕುಣಿತಕ್ಕೆ ಮಹಿಳಾ ಕಲಾವಿದರು ಸಾಥ್ ನೀಡಿದರೆ, ಜನ ಡ್ಯಾನ್ಸ್‌ಗೆ ಚಪ್ಪಾಳೆ ತಟ್ಟಿ, ಸಿಳ್ಳೆ ಹೊಡೆದು ಸಂತಸ ಪಟ್ಟಿದ್ದಾರೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more