ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

Published : Jun 03, 2024, 10:27 AM ISTUpdated : Jun 03, 2024, 10:28 AM IST

ಎಕ್ಸಿಟ್‌ ಪೋಲ್‌ ಸಮೀಕ್ಷೆಯನ್ನು ನೋಡಿದ್ರೆ, ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನವನ್ನು ಗೆಲ್ಲುವಂತೆ ಕಾಣುತ್ತಿಲ್ಲ.
 

ರಾಜ್ಯದಲ್ಲಿ ದೋಸ್ತಿಗೆ ಮತದಾರ ಜೈ ಅಂದಂತೆ ಕಾಣುತ್ತಿದೆ. ರಾಜ್ಯದಲ್ಲಿ ಸಮೀಕ್ಷೆ ಭಾರೀ ಸಂಚಲನ ಮೂಡಿಸಿದೆ. ಮತ್ತೊಮ್ಮೆ ನಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿ ಬಿಜೆಪಿ(BJP) ಇದೆ. ರಾಜ್ಯದಲ್ಲಿ ಕಾಂಗ್ರೆಸ್(Congress) ಗ್ಯಾರಂಟಿಗಳು(Guarantee) ಕೈ ಹಿಡಿಯಲಿಲ್ವಾ ಎಂಬ ಅನುಮಾನವನ್ನು ಎಕ್ಸಿಟ್‌ ಪೋಲ್‌(Exit polls) ಹುಟ್ಟುಹಾಕಿದೆ. ಆದ್ರೆ ಕಾಂಗ್ರೆಸ್‌ ನಾವು ಈ ಮತದಾನೋತ್ತರ ಸಮೀಕ್ಷೆಯನ್ನು ನಂಬಲ್ಲ ಎಂದು ಹೇಳುತ್ತಿದೆ. ಒಂದು ವೇಳೆ ಕಾಂಗ್ರೆಸ್‌ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ:  ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more