ಸಮೀಕ್ಷಾ ವರದಿ: ಗುಜರಾತ್‌ನಲ್ಲಿ ಕಮಲ, ಅತಂತ್ರದಲ್ಲಿ ಹಿಮಾಚಲ, ದೆಹಲಿಯಲ್ಲಿ ಆಪ್ ಕಿಲ ಕಿಲ!

ಸಮೀಕ್ಷಾ ವರದಿ: ಗುಜರಾತ್‌ನಲ್ಲಿ ಕಮಲ, ಅತಂತ್ರದಲ್ಲಿ ಹಿಮಾಚಲ, ದೆಹಲಿಯಲ್ಲಿ ಆಪ್ ಕಿಲ ಕಿಲ!

Published : Dec 05, 2022, 11:14 PM IST

ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವ, ಹಿಮಾಚಲದಲ್ಲಿ  ಕಾಂಗ್ರೆಸ್ ಭಾರಿ ಪೈಪೋಟಿ,  ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಗೆ ಮತದಾರನ ಒಲವು. ಇದು ಚುನಾವಣೋತ್ತರ ಸಮೀಕ್ಷೆಯಲ್ಲಿ ಕಂಡು ಬಂದ ಅಂಶ. ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ ಚುನಾವಣೋತ್ತರ ಸಮೀಕ್ಷೆಯ ಇಂಚಿಂಚು ಮಾಹಿತಿ.
 

ಗುಜರಾತ್, ಹಿಮಾಚಲ ಪ್ರದೇಶ ಹಾಗೂ ದೆಹಲಿ ಮಹಾನಗರ ಪಾಲಿಕೆಯ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಟಗೊಂಡಿದೆ. ಈ ಬಾರಿ ಅಧಿಕಾರ ಯಾರಿಗೆ ಅನ್ನೋ ಕುತೂಹಲಕ್ಕೆ ಸಮೀಕ್ಷೆಗಳು ತಕ್ಕಮಟ್ಟಿನ ಉತ್ತರ ನೀಡಿದೆ. ಗುಜರಾತ್‌ನಲ್ಲಿ ಬಿಜೆಪಿ ದಾಖಲೆಯ ಸ್ಥಾನದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದೆ. ಇತ್ತ ಹಿಮಾಚಲ ಪ್ರದೇಶದಲ್ಲಿ ಕೆಲ ಸಮೀಕ್ಷೆಗಳು ಬಿಜೆಪಿ ಮತ್ತೆ ಗದ್ದುಗೆ ಏರಲಿದೆ ಎಂದಿದೆ. ಆದರೆ ಮತ್ತೆ ಕೆಲ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದಿದೆ. ಈ ಎರಡೂ ರಾಜ್ಯದಲ್ಲಿ ಸದ್ಯ ಬಿಜೆಪಿ ಅಧಿಕಾರದಲ್ಲಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ತೀವ್ರ ಪೈಪೋಟಿ ನಡೆಸುತ್ತಿದೆ. ಇತ್ತ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಗೆಲುವಿನ ನಗೆ ಬೀರಲಿದೆ ಎಂದಿದೆ. ಅಧಿಕಾರದಲ್ಲಿರುವ ಬಿಜೆಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದಿದೆ. ಚುನಾವಣಾ ಸಮೀಕ್ಷೆ, ಗುಜರಾತ್ 2ನೇ ಹಂತದ ಮತದಾನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more