ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

Published : Aug 03, 2022, 05:13 PM ISTUpdated : Aug 03, 2022, 05:23 PM IST

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದರಾಮೋತ್ಸವ ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಸಿದ್ದರಾಮೋತ್ಸವ (Siddaramothsav) ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ಮುಂದಿನ ಮುಖ್ಯಮಂತ್ರಿ ಹುದ್ದೆ ಪೈಪೋಟಿ ತೀವ್ರವಾಗಿರುವ ಕಾಂಗ್ರೆಸ್‌ನ ಒಳ ರಾಜಕಾರಣದ ನಿಜ ಸ್ವರೂಪವೇನು? ಅದು ಉಲ್ಬಣಗೊಳ್ಳುತ್ತದೆಯೋ ಅಥವಾ ಶಮನಗೊಂಡು ಅಧಿಕಾರ ಗದ್ದುಗೆಗೇರುವ ಒಗ್ಗಟ್ಟಿನ ಪ್ರಯತ್ನ ನಡೆಸಲು ನಾಯಕರು ಸಜ್ಜಾಗುವರೆ ಎಂಬ ಯಕ್ಷಪ್ರಶ್ನೆಗೆ ಈ ಕಾರ್ಯಕ್ರಮ ಉತ್ತರ ನೀಡಲಿದೆ. 

ಸಿದ್ದರಾಮಯ್ಯನವರದ್ದು ಸುಮಾರು 40 ವರ್ಷಗಳ ರಾಜಕೀಯ ಜೀವನ. ರಾಜ್ಯ ರಾಜಕಾರಣದ ದೊಡ್ಡ ನಾಯಕ, ಖಡಕ್ ರಾಜಕಾರಣಿ, ಹಿಂದುಳಿದ ವರ್ಗದವರ ನಾಯಕ, ಸಿಎಂ ಆಗಿ ನೋಡಿದ್ದೇವೆ. ಅವರ ಜೀವನ ಮೇಲ್ನೋಟಕ್ಕೆ ಕಂಡಷ್ಟು ಸುಲಭವಾಗಿರಲಿಲ್ಲ. ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರ ರಾಜಕೀಯ ಜೀವನದ ಬಗ್ಗೆ ಕಂಡು ಕೇಳರಿಯದ ಜೀವನ ಚರಿತ್ರೆ!

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more