Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Published : May 30, 2022, 03:13 PM IST

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 
 

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ (Veer Savarkr) ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 

1857ರ ಮೊದಲ ಸ್ವಾತಂತ್ರ್ಯ ಹೋರಾಟ ಸಿಪಾಯಿ ದಂಗೆಯ ಬಗ್ಗೆ ಸಾವರ್ಕರ್‌ ಅವರು ಪುಸ್ತಕ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯನ್ನು ಭಾರತೀಯರಲ್ಲಿ ಮೂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷರು ಅವರನ್ನು ಕರಿನೀರಿನ ಶಿಕ್ಷೆ ವಿಧಿಸಿದ್ದರು. ದೇಶದಲ್ಲಿ ಪ್ರತ್ಯೇಕತೆಯ ಕೂಗಿಗೆ ನೀವು ಬಂದರೆ ನಮ್ಮ ಜೊತೆ, ನೀವು ಬರದಿದ್ದರೆ ನಿಮ್ಮನ್ನು ಬಿಟ್ಟು, ನೀವು ಅಡ್ಡ ನಿಂತರೆ ನಿಮ್ಮನ್ನು ಮೆಟ್ಟಿಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು ಸಾವರ್ಕರ್‌. ಇಂತಹ ಅಪ್ರತಿಮ ರಾಷ್ಟ್ರಭಕ್ತ ಸಾವರ್ಕರ್ ಬಗ್ಗೆ ವಿವಾದವೇಕೆ..? ಅವರ ಹೋರಾಟದ ಹಾದಿ ವಿವಾದಾಸ್ಪದವಾಗಿತ್ತಾ..? ಒಂದು ವರದಿ

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!