ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

Published : Jan 21, 2023, 05:22 PM IST

ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ.

ಬೆಂಗಳೂರು (ಜ.21): ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಗುರುಚರಣ್‌ ಅವರು ಮದ್ದೂರಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಕೇಳಿಬಂದಿತ್ತು. ಆದರೆ, ಸ್ವತಃ ಗುರುಚರಣ್‌ ಅವರೇ ಬೆಂಗಳೂರಿನ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ತೆರಳಿ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಡಿ.ಕೆ. ಶಿವಕುಮಾರ್‌ ಧನಾತ್ಮಕವಾಗಿ ಸ್ಪಂದನೆ ಮಾಡಿದ್ದು, ಈ ಬಗ್ಗೆ ಚಿಂತನೆ ಮಾಡಿ ಶಿಘ್ರವೇ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಡಿಕೆಶಿ ಕೂಡ ಕ್ಷೇತ್ರ ಬದಲಾವಣೆ ಮಾಡುವುದು ಸನ್ನಿಹಿತವಾದಲ್ಲಿ ಈಗಿನ ಅವರ ತವರು ಕ್ಷೇತ್ರ ಕನಕಪುರವನ್ನು ಬಿಟ್ಟು ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆಯೇ.? ಎಂಬ ಅನುಮಾನ ಕಾಡುತ್ತಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more