ರಾಹುಲ್ ಗಾಂಧಿ ಆರೋಪಕ್ಕೆ ಫಡ್ನವಿಸ್ ತಿರುಗೇಟು! ಮಹಾರಾಷ್ಟ್ರ ಚುನಾವಣೆಯಲ್ಲಿ ಅಧಿಕೃತ ಮತದಾರರಿಗಿಂತ ಹೆಚ್ಚು ಮತದಾನ ದಾಖಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ತಿರುಗೇಟು ನೀಡಿದ್ದಾರೆ. ಈ ಆರೋಪ ಆಧಾರರಹಿತ. ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared