ಭದ್ರಾವತಿ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರು ಮಹಿಳಾ ಅಧಿಕಾರಿಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಆರೋಪಗಳು ಸುಳ್ಳು ಎಂದು ಹೇಳಿರುವ ಅವರು, ಪೊಲೀಸರು ತಮ್ಮನ್ನು ವಿಚಾರಣೆಗೆ ಕರೆದಿಲ್ಲ, ಕರೆದರೆ ಸಹಕರಿಸುವುದಾಗಿ ತಿಳಿಸಿದ್ದಾರೆ. ತಾವು ಆ ಮಹಿಳಾ ಅಧಿಕಾರಿಯನ್ನು ನೋಡಿಯೇ ಇಲ್ಲವೆಂದೂ, ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲವೆಂದೂ ಅವರು ಸ್ಪಷ್ಟಪಡಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared