ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

Published : Sep 07, 2020, 12:01 PM IST

ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಬೆಂಗಳೂರು (ಸೆ. 07): ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಸಾಲು ಸಾಲು ಹಗರಣಗಳು, ಕೋಟಿ ಕೋಟಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ನಮೋ 2014 ರಲ್ಲಿ ಕೊಟ್ಟ ಸ್ಟ್ರೋಕ್‌ನಿಂದ ಇನ್ನೂ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ. 2019 ರ ಅವಧಿಗೆ ಹೇಗಾದರೂ ಮಾಡಿ ಮೋದಿಯನ್ನು ಕೆಳಗಿಳಿಸಲೇಬೇಕು ಅಂತ ವಿರೋಧ ಪಕ್ಷಗಳು ಶತಾಯಗತಾಯ ಪ್ರಯತ್ನಪಟ್ಟರೂ ಅದು ಸಾಧ್ಯವಾಗಲಿಲ್ಲ. ರಾಜಕೀಯವಾಗಿ ಮೋದಿಯನ್ನು ಎದುರಿಸುವುದು ಕಷ್ಟಸಾಧ್ಯ. ಹಾಗಾಗಿ ಅವರ ತೇಜೋವಧೆಗೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾವನ್ನು ಬಳಸಿಕೊಳ್ಳುತ್ತಿದ್ದಾರೆ. ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಫೋಟೋ ಹಾಕಿ, ಸುಳ್ಳುಸುದ್ದಿಗಳನ್ನು ಹಾಕಿ ವೈರಲ್ ಮಾಡುತ್ತಿದ್ದಾರೆ. ಇದರಲ್ಲಿನ ಸತ್ಯಾಸತ್ಯತೆ ಎಷ್ಟು? ಯಾಕಾಗಿ ಈ ಕೆಲಸ ಮಾಡುತ್ತಿದ್ದಾರೆ? ಯಾರು ಮಾಡುತ್ತಿದ್ದಾರೆ? ಇಲ್ಲಿದೆ ಒಂದು ರಿಪೋರ್ಟ್..!


 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್