ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

Published : Jun 02, 2021, 07:16 PM IST

ಲಾಕ್‌ಡೌನ್ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರ ಮಧ್ಯೆ ರಾಜ್ಯ ಸಂಪುಟ ವಿಸ್ತರಣೆ ಬಿಜೆಪಿ ಹೈಕಮಾಂಡ್ ಕೈ ಹಾಕಿದೆ. ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ 

ಬೆಂಗಳೂರು, (ಜೂನ್.02): ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡೆಮೆಯಾಗುತ್ತಿದ್ದು, ಜೂನ್ 7ರ ಬಳಿಕ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. 

ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟ ಸಿಎಂ: 2ನೇ ಪ್ಯಾಕೇಜ್ ಘೋಷಣೆಗೆ ಸಿದ್ಧತೆ

ಈ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಸುದ್ದಿಯೊಂದು ಇದೆ.ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!