ಬಳ್ಳಾರಿ ಗ್ರಾಮಾಂತರ: ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ, ಓರ್ವನಿಗೆ ಗಾಯ

ಬಳ್ಳಾರಿ ಗ್ರಾಮಾಂತರ: ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ, ಓರ್ವನಿಗೆ ಗಾಯ

Published : May 10, 2023, 11:55 AM IST

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. 

 

ಬಳ್ಳಾರಿ: ಜಿಲ್ಲೆಯ ಗ್ರಾಮಾಂತರ ಕ್ಷೇತ್ರದಲ್ಲಿ ಮಾರಾಮಾರಿ ನಡೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಬಳ್ಳಾರಿಯ ಸಂಜೀವರಾಯನಕೋಟೆ ಗ್ರಾಮದಲ್ಲಿ ಮತದಾನದ ವೇಳೆ ಗಲಾಟೆ ನಡೆದಿದೆ.  ಈ ವೇಳೆ ಕಾಂಗ್ರೆಸ್‌ ಸ್ಥಳೀಯ ಮುಖಂಡ ಉಮೇಶ್ ಗೌಡರ ತಲೆಗೆ ಗಾಯವಾಗಿದೆ. ಇವರು ಇತ್ತೀಚೆಗೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಮತದಾನಕ್ಕೆ ತೆರಳುವ ವೇಳೆ ಕ್ಷುಲ್ಲಕ ಕಾರಣಕ್ಕೆ ಉಮೇಶ್ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಈ ಗಲಾಟೆ ನಡೆದಿದೆ. ತಕ್ಷಣ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸರು ಬಂದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಕಾರ್ಯಕರ್ತರ ಜತೆ ಭೈರತಿ ಸುರೇಶ್‌ ವಾಗ್ವಾದ: ಕ್ಯೂ ತಪ್ಪಿಸಿ ಬಂದ ಬಿಜೆಪಿ ಅಭ್ಯರ್ಥಿಗೆ ಮತದಾರರ ತರಾಟೆ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more