ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

Published : Apr 13, 2023, 02:47 PM IST

ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ.

ಬೆಂಗಳೂರು (ಏ.13): ನಾನು ಎಲ್ಲ ನಾಯಕರ ಜೊತೆಗೆ ಮಾತನಾಡಿದ್ದೇ, ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್‌ನಲ್ಲಿ 65 ಜನರಿಗೆ ಟಿಕೆಟ್‌ ಕೊಡಲು ಅರ್ಹರೇ ಇರಿಲಿಲ್ಲ. ಆದ್ದರಿಂದ 160 ಟಿಕೆಟ್‌ ಘೋಷಣೆ ಮಾಡಿ ಸುಮ್ಮನೆ ನಿಲ್ಲಿಸಿಬಿಟ್ಟಿದ್ದಾರೆ. ಆರಂಭಿಕ ಶೂರತ್ವ ತೋರಿಸಿದ್ದಾರೆ. ಯಾವ ಪಕ್ಷದಿಂದ ಬಂಡಾಯ ಎದ್ದು ಬರುತ್ತಾರೋ ಅವರನ್ನು ಆಮದು ಮಾಡಿಕೊಳ್ಳುವ ರಾಜನೀತಿಯನ್ನು ಪಾಲಿಸಲು ಮುಂದಾಗಿದ್ದಾರೆ. ಅಂದರೆ ಒಟ್ಟಾರೆಯಾಗಿ ಅವರ ಬಳಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳೇ ಇಲ್ಲವೆಂದಂತೆ ಆಗಿದೆ. ಇನ್ನು ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ದೂರದ ಮಾತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more