ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

Published : Oct 20, 2021, 09:43 AM IST

*  ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸ
*  ಹಾನಗಲ್‌ನಲ್ಲಿ ಪ್ರಚಾರದ ಅಖಾಡಕ್ಕಿಳಿದ ಯಡಿಯೂರಪ್ಪ
*  ಲಿಂತಾಯತರ ಮತ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ 

ಹಾವೇರಿ(ಅ.20): ಜಿಲ್ಲೆಯ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸವಾಗಿದೆ. ಆಡಳಿತ ವಿರೋಧಿ ಅಲೆ ಇಲ್ಲ ತಮ್ಮ ಸರ್ಕಾರದ ವಿರುದ್ಧ ಅಂತ ಸಾಬೀತು ಪಡಿಸಲಿಕ್ಕೆ ಇರೋದು ಒಂದು ಅವಕಾಶವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇಂದು ಹಾನಗಲ್‌ನಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಲಿಂತಾಯತರ ಮತಗಳನ್ನ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ ಮಾಡಲಿದ್ದಾರೆ.   

ಕಟೀಲ್ ಬಗ್ಗೆ ಅವಹೇಳನ: ಠಾಣೆ ಮೆಟ್ಟಿಲೇರಿದ ಕೈ-ಕಮಲ ವಾಕ್ ಕದನ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!