ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

Published : Feb 23, 2023, 12:48 PM ISTUpdated : Feb 23, 2023, 03:07 PM IST

ಶಾಸಕ ಸಿ.ಟಿ ರವಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಕಿಚನ್‌ ಕ್ಯಾಬಿನೆಟ್‌ ಎಂದಿದ್ದ ಸಿ.ಟಿ ರವಿಗೆ ಟಾಂಗ್‌ ನೀಡಿದ್ದಾರೆ.

ಹಳೆ ಅಂಬಾಸಿಡರ್‌'ಗೆ ವರ್ಕೌಟ್‌ ಆಗಲ್ವಂತೆ, ರೇಂಜ್‌ ರೋವರ್‌ ಜಾಗ್ವಾರ್‌ ಆಗಬೇಕಂತೆ ಎಂದಿದ್ದ ಸಿ.ಟಿ ರವಿಗೆ ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌ ಎಂದರು. ಕೆಎಂಎಫ್‌ ಅಭಿವೃದ್ಧಿಗೆ ರೇವಣ್ಣರ ಕೊಡುಗೆ ಇದೆ. 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇನೆ. ಹಾಸನದಲ್ಲಿ ಇಂದಿನಿಂದ ಹೆಚ್‌.ಡಿ ರೇವಣ್ಣ, ಭವಾನಿ, ಪ್ರಜ್ವಲ್‌ ಪ್ರಚಾರ ಮಾಡುತ್ತಿದ್ದಾರೆ. ಪಕ್ಷ ಸಂಘಟನೆಗಾಗಿ ರೇವಣ್ಣ ಕುಟುಂಬ ಪ್ರಚಾರ ಶುರು ಮಾಡಿದೆ. ಅಭ್ಯರ್ಥಿ ಘೋಷಣೆ ಬಳಿಕ ಅಭ್ಯರ್ಥಿ ಪರ ಎಲ್ಲರೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more